Tag: revenue

ಆದಾಯ ಮೀರಿ ಆಸ್ತಿ ಪ್ರಕರಣ: ಅಮಾನತ್ತಿನಲ್ಲಿರುವಾಗಲೇ ಭ್ರಷ್ಟ ಅಧಿಕಾರಿ ಅಜಿತ್ ರೈ ವರ್ಗಾವಣೆ! ಸಾರ್ವಜನಿಕರಿಂದ ತೀವ್ರ ಆಕ್ರೋಶ

ಆದಾಯ ಮೀರಿ ಆಸ್ತಿ ಪ್ರಕರಣ: ಅಮಾನತ್ತಿನಲ್ಲಿರುವಾಗಲೇ ಭ್ರಷ್ಟ ಅಧಿಕಾರಿ ಅಜಿತ್ ರೈ ವರ್ಗಾವಣೆ! ಸಾರ್ವಜನಿಕರಿಂದ ತೀವ್ರ ಆಕ್ರೋಶ

ರಾಯಚೂರು(Raichur) ಜಿಲ್ಲೆಯ ಸಿರವಾರ ತಾಲೂಕಿಗೆ ಅದೇ ಭ್ರಷ್ಟ ಅಧಿಕಾರಿ ಅಜಿತ್ ರೈರನ್ನು ವರ್ಗಾವಣೆ ಮಾಡಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.