Tag: Rifile Shooting

Arjun

ವಿಶ್ವಕಪ್ ಶೂಟಿಂಗ್ ; ಚಿನ್ನದ ಪದಕಕ್ಕೆ ಮುತ್ತಿಟ್ಟ ಅರ್ಜುನ್ ಬಬೂತಾ

ಭಾರತದ(India) ಪುರುಷರ ತಂಡ ದಕ್ಷಿಣ ಕೊರಿಯಾದ(South Korea) ಚಾಂಗ್ವಾನ್‌ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಶೂಟಿಂಗ್‌ ಸ್ಪೋರ್ಟ್‌ ಫೆಡರೇಷನ್‌ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದಿದೆ.