ಮಹಿಳಾ ಸಂವೇಧನೆಯ ಲೇಖಕಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ
ಹಿರಿಯ ಲೇಖಕಿ ಕಮಲಾ ಹಂಪನ (Kamala Hampana) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯ ಕಂಬನಿ ಮಿಡಿದಿದೆ.
ಹಿರಿಯ ಲೇಖಕಿ ಕಮಲಾ ಹಂಪನ (Kamala Hampana) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯ ಕಂಬನಿ ಮಿಡಿದಿದೆ.
ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಎಲೆಕ್ಟ್ರಾನಿಕ್ ಸಿಟಿ ಯಲ್ಲಿರುವ ಅವರ ಮನೆಯಲ್ಲಿಯೇ ನಿಧನರಾಗಿದ್ದಾರೆ
ತಮಿಳು ಚಿತ್ರರಂಗದ ಖ್ಯಾತ ನಟ ಡೇನಿಯಲ್ ಬಾಲಾಜಿ ನಿಧನಕ್ಕೆ ಕನ್ನಡದ ನಟ ಕಿಶೋರ್ ಕುಮಾರ್ ಭಾವಪೂರ್ಣ ಪತ್ರ ಬರೆದಿದ್ದಾರೆ.
ದೀರ್ಘಕಾಲದಿಂದ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕರ್ನಾಟಕದ ಖ್ಯಾತ ಆಹಾರ ತಜ್ಞ ಕೆ.ಸಿ. ರಘು ಅವರು ವಿಧಿವಶರಾಗಿದ್ದಾರೆ.
ಬ್ಯಾಂಕಾಕ್ ಪ್ರವಾಸದಲ್ಲಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.