ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಒಪ್ಪಿಗೆ!
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದದ ಹಿನ್ನೆಲೆಯಲ್ಲಿ ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಒಪ್ಪಿಗೆ ಸೂಚಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದದ ಹಿನ್ನೆಲೆಯಲ್ಲಿ ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಒಪ್ಪಿಗೆ ಸೂಚಿಸಿದೆ.
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಶುರುವಾಗಿದ್ದು, ಹಿಂದೆಂದೂ ಕೇಳದ ರೀತಿ ಕಂಡರಿಯದ ಪರಿಣಾಮ ಎದುರಿಸಬೇಕಾಗುತ್ತಾ, ಹೊರ ರಾಷ್ಟ್ರಗಳು ಎಂಬ ಪ್ರಶ್ನೆಗಳು ಉದ್ಬವಗೊಂಡಿವೆ.
2020 ರಲ್ಲೇ ಚೀನಾ ವಸ್ತುಗಳು ಬೇಡ ಎಂಬ ನಿರ್ಧಾರಕ್ಕೆ ಬಂದಿತ್ತು ಭಾರತ. ಈ ಮೂಲಕ ಚೀನಾ ದೇಶದಿಂದ ಆಮದು ಮಾಡಿಕೊಳ್ಳುವ ವಸ್ತುಗಳನೆಲ್ಲಾ ಸ್ಥಗಿತಗೊಳಿಸಬೇಕು ಎಂಬುದು ದೃಢವಾಗಿತ್ತು.