ರಸ್ತೆ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ ಸರ್ಕಾರದಿಂದ 5000ರೂ ಬಹುಮಾನ ರಾಜಸ್ತಾನ ಸರ್ಕಾರ ರಸ್ತೆ ಅಪಘಾತದಲ್ಲಿ ಗಾಯಗೊಂಡ ವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪ್ರಶಂಸಿಸುವ ಮಹತ್ವದ ಯೋಜನೆಗೆ ಮುಂದಾಗಿದೆ