Tag: Rohith Ranjan Agarwal

ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್ ನಕಾರ; ಮುಸ್ಲಿಂ ಸಂಘಟನೆಗಳಿಗೆ ಹಿನ್ನಡೆ

ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್ ನಕಾರ; ಮುಸ್ಲಿಂ ಸಂಘಟನೆಗಳಿಗೆ ಹಿನ್ನಡೆ

ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿದೆ.