ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: RSS ಸೇರಿದಂತೆ ಎಲ್ಲ ಸಂಘಟನೆಗಳಿಗೂ ಹೊಸ ನಿಯಮ ಅನ್ವಯ
ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿರುವ ಕಾರಣದಿಂದಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗೆ ನಿರ್ಬಂಧ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ...