ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ! ರಾಜ್ಯ(State) ಬಿಜೆಪಿ ಸರ್ಕಾರ(BJP Government) ಮತಾಂತರ(Conversion) ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ.