ಡಾಲರ್ ಎದುರು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದೆ ರೂಪಾಯಿ ಮೌಲ್ಯ!
ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೇರಿಕಾದ ಡಾಲರ್(American Dollar) ಎದುರು 44 ಪೈಸೆ ಏರಿಕೆಯಾಗಿ 79.30 ಕ್ಕೆ ತಲುಪಿದೆ.
ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೇರಿಕಾದ ಡಾಲರ್(American Dollar) ಎದುರು 44 ಪೈಸೆ ಏರಿಕೆಯಾಗಿ 79.30 ಕ್ಕೆ ತಲುಪಿದೆ.
ರಾಯಿಟರ್ಸ್ ಸಮೀಕ್ಷೆಯ ಪ್ರಕಾರ, ಅಕ್ಟೋಬರ್(October) ಅಂತ್ಯದ ವೇಳೆಗೆ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ.