Tag: rupees

ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಕುಸಿತ

ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಕುಸಿತ

ಪ್ರಸಕ್ತ ಹಣಕಾಸು ವರ್ಷದಲ್ಲಿ ರೂಪಾಯಿ ಇದೀಗ ಮತ್ತಷ್ಟು ಕುಸಿದಿದ್ದು, ವಿದೇಶಿ ವ್ಯಾಪಾರದ ಮೇಲೆ ಇದರ ನೇರ ಪರಿಣಾಮ ಉಂಟಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.