ಭಾರತಕ್ಕೆ ಕೆನಡಾ ಸಾಕ್ಷಿ ಒದಗಿಸಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್. ಜೈಶಂಕರ್
ಭಾರತ ಸರ್ಕಾರದ ಏಜೆಂಟ್ಗಳು ಹರ್ದೀಪ್ ಸಿಂಗ್ ನಿಜ್ಜರ್ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.