ಕನ್ನಡದ ಸೂಫಿ ಸಂತ ವಿಧಿವಶ! by Preetham Kumar P February 5, 2022 0 ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದ ಇಬ್ರಾಹಿಂ ಸುತಾರ್ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಶನಿವಾರ ಬೆಳಿಗ್ಗೆ 6:30ಕ್ಕೆ ನಿಧನರಾಗಿದ್ದಾರೆ.