Tag: sakaleshpura

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆಯಿಂದ ವಾಹನಗಳ ಸಂಚಾರ ಬಂದ್, ಬದಲಿ ಮಾರ್ಗ ಬಳಸಲು ಸೂಚನೆ

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆಯಿಂದ ವಾಹನಗಳ ಸಂಚಾರ ಬಂದ್, ಬದಲಿ ಮಾರ್ಗ ಬಳಸಲು ಸೂಚನೆ

ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಅರ್ಜುನ ಆನೆ ಸಾವು ಪ್ರಕರಣ: ಅರ್ಜುನ ಸಾವಿನ ಬಗ್ಗೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಅರ್ಜುನ ಆನೆ ಸಾವು ಪ್ರಕರಣ: ಅರ್ಜುನ ಸಾವಿನ ಬಗ್ಗೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಅರ್ಜುನ ಆನೆ ಸಾವಿಗೀಡಾಗಿರುವ ಸುದ್ದಿ ನಾಡಿನ ಜನತೆಗೆ ಬರ ಸಿಡಿಲು ಬಡಿದಂತಾಗಿದ್ದು, ಈ ಮಧ್ಯೆ ಅರ್ಜುನ ಆನೆಯ ಸಾವಿನ ಬಗ್ಗೆ ನಾನಾ ಅನುಮಾನಗಳು ಮೂಡುತ್ತಿವೆ.

ಜೈಲಿನಲ್ಲಿ ಗಾಂಜಾ: ಹಾಸನ ಜೈಲ್‌ನಲ್ಲಿ ಪೊಲೀಸ್‌ ದಾಳಿ ವೇಳೆ ಗಾಂಜಾ, ಮೊಬೈಲ್‌ ಪತ್ತೆ

ಜೈಲಿನಲ್ಲಿ ಗಾಂಜಾ: ಹಾಸನ ಜೈಲ್‌ನಲ್ಲಿ ಪೊಲೀಸ್‌ ದಾಳಿ ವೇಳೆ ಗಾಂಜಾ, ಮೊಬೈಲ್‌ ಪತ್ತೆ

ಜಿಲ್ಲಾ ಉಪಕಾರಾಗೃಹದಲ್ಲಿ ಆಳಕ್ಕೆ ಇಳಿದಷ್ಟು ಗಾಂಜಾದ ಅಮಲು ನೆತ್ತಿಗೇರುತ್ತಿದ್ದು, ಎಂಟು ತಿಂಗಳ ಹಿಂದೆ ಪೊಲೀಸ್ ರೈಡ್ ಮಾಡಿದಾಗ ಗಾಂಜಾ ಪತ್ತೆಯಾಗಿತ್ತು.