ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ.