ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್ಸಂಗ್ ಕಂಪನಿಯ ಗ್ಯಾಲಕ್ಸಿ A05s: ಇದರ ಹೊಸ ಫೀಚರ್ಸ್ ಹೀಗಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ A05s ಇಂದು (ಅ.18) ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳಲಿದ್ದು, ಕಂಪನಿಯು ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಖಚಿತ ಪಡಿಸಿದೆ.