ಸಮಾಧಿಯಾಯ್ತಾ ಸೌಜನ್ಯಾ ಪ್ರಕರಣ? ಸೌಜನ್ಯ ಸಾವಿಗೆ ನ್ಯಾಯ ಸಿಗೋದು ಮರೀಚಿಕೆಯಾ?
ಸೌಜನ್ಯಗಳಿಗೆ ನ್ಯಾಯ ಸಿಗಬೇಕು ಅನ್ನೋ ಸಮಾವೇಶಗಳು, ಪಾದಯಾತ್ರೆಗಳು, ರ್ಯಾಲಿಗಳು ನಡೀತಿವೆ. ಈ ಹೋರಾಟಗಳು ಹೊಸ ಹೊಸ ಆಯಾಮಗಳನ್ನು, ಹೊಸ ಹೊಸ ರೂಪಗಳನ್ನು ಪಡೆಯುತ್ತಿವೆ.