Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮನು ಭಾಕರ್ ಅವರಿಂದ ಭಾರತಕ್ಕೆ ಮತ್ತೊಂದು ಪದಕ ಬೇಟೆ
ಮನು ಭಾಕರ್ (Manu Bhakar) ಹಾಗೂ ಸರಬ್ಜೋತ್ ಸಿಂಗ್ ಜೋಡಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.