
ಕಾಂಗ್ರೆಸ್ ವಿರುದ್ದ ಫೆ27 ಮತ್ತು 28ಕ್ಕೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!
ಹಿಜಾಬ್ ಪರವಾಗಿ ನಿಂತ ಮತಾಂಧರ ಕೃತ್ಯದಿಂದ ಹರ್ಷನ ಹತ್ಯೆ ಆಗಿದೆ. ಇದೊಂದು ಪೂರ್ವಯೋಜಿತ ದುಷ್ಕೃತ್ಯ. ಗೋಮುಖ ವ್ಯಾಘ್ರರ ಕೃತ್ಯ ಇದು ಎಂದರಲ್ಲದೆ, ಸುಳ್ಳು ಹೇಳಿಕೆ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಸುಳ್ಳಿನ ಕುಮಾರ್ ಆಗಿದ್ದಾರೆ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾಗಿ ಸುಳ್ಳಿನ ಕಂತೆ ಬಿಚ್ಚಿಟ್ಟಿದ್ದಾರೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ದಾದಾಗಿರಿ ಹೆಚ್ಚಾಗಿದೆ