ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿರುವ ‘ಸೇವ್ ಬಂಡೀಪುರ ಅಭಿಯಾನ’
ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು ಎರಡು ಕಣ್ಣು ಇದ್ದಹಾಗೆ. ಅಭಿವೃದ್ಧಿ ಹೆಸರಿನಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು.