Tag: sawjanya

ಹೈಕೋರ್ಟ್‌ ಶಾಕ್‌ : ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ ವಜಾ ಮಾಡಿದ ಹೈಕೋರ್ಟ್

ಹೈಕೋರ್ಟ್‌ ಶಾಕ್‌ : ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ ವಜಾ ಮಾಡಿದ ಹೈಕೋರ್ಟ್

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸೌಜನ್ಯ ಕೊಲೆ ಪ್ರಕರಣ ಧರ್ಮಸ್ಥಳ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ಹೇಳಿಕೆ ನೀಡದಂತೆ ಕ್ರಮ ವಹಿಸಲು ಹೈಕೋರ್ಟ್‌ ನಿರ್ದೇಶನ

ಸೌಜನ್ಯ ಕೊಲೆ ಪ್ರಕರಣ ಧರ್ಮಸ್ಥಳ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ಹೇಳಿಕೆ ನೀಡದಂತೆ ಕ್ರಮ ವಹಿಸಲು ಹೈಕೋರ್ಟ್‌ ನಿರ್ದೇಶನ

ಈ ತಡೆಯಾಜ್ಞೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ಗೃಹ ಇಲಾಖೆಗೆ ಹೈಕೋರ್ಟ್(High court) ಸೂಚಿಸಿದೆ.

ಧರ್ಮಸ್ಥಳದ ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ : ಫಿಲ್ಮ್ ಚೇಂಬರ್‌ನಲ್ಲಿ ‘ಸ್ಟೋರಿ ಆಫ್ ಸೌಜನ್ಯ’  ಟೈಟಲ್ ನೋಂದಣಿ