Visit Channel

SBIrecruitment

State Bank of India

SBI ಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಒಟ್ಟು 48 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಂಕ್ಷಿಗಳು ಎಸ್​ಬಿಐನ ಅಧಿಕೃತ ವೆಬ್​ಸೈಟ್​ https://sbi.co.in/web/careers ಗೆ ಭೇಟಿ ನೀಡಬಹುದು.