Tag: SC/ST

ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು – ವಿಧಾನಸಭೆಯಲ್ಲಿ ಸಿದ್ದರಾಮಯ್ಯ ತಿರುಗೇಟು.

ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು – ವಿಧಾನಸಭೆಯಲ್ಲಿ ಸಿದ್ದರಾಮಯ್ಯ ತಿರುಗೇಟು.

ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ದೌರ್ಜನ್ಯ ಪ್ರಕರಣ: ಪೊಲೀಸರು ಸ್ಪಂದಿಸದ ಕಾರಣ, ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ

ದೌರ್ಜನ್ಯ ಪ್ರಕರಣ: ಪೊಲೀಸರು ಸ್ಪಂದಿಸದ ಕಾರಣ, ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ

ದಲಿತ ಸಮುದಾಯದ ಯುವಕನೊಬ್ಬ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಹೊರಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ.