SCDCC ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ
ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ 125 ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.