Tag: Schedule caste

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯವನು ಎನ್ನುವ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶಕ್ಕೆ ಬಿಡಲಿಲ್ಲ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎನ್ನುವ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶಕ್ಕೆ ಬಿಡಲಿಲ್ಲ: ಗೂಳಿಹಟ್ಟಿ ಶೇಖರ್

ಗೂಳಿಹಟ್ಟಿ ಶೇಖರ್ ಅವರು ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.