ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮೀ ಯೋಜನೆಯ 1ನೇಯ ಕಂತಿನ ಹಣವನ್ನು ಆಗಸ್ಟ್ 30 ರಂದು ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡನೇಯ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ.
ಗೃಹಲಕ್ಷ್ಮೀ ಯೋಜನೆಯ 1ನೇಯ ಕಂತಿನ ಹಣವನ್ನು ಆಗಸ್ಟ್ 30 ರಂದು ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡನೇಯ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ.
ತಲಾ 2000 ರೂಪಾಯಿ 9 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ಜಮೆ ಆಗಿದೆ.
ಇನ್ನು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪಗಳು ಕೆಲ ಸೈಬರ್ ಸೆಂಟರ್‌ಗಳಲ್ಲಿ ಸಾಕಷ್ಟು ಕೇಳಿ ಬರುತ್ತಿವೆ.
ನಿನ್ನೆಯಂತೆ ಇಂದು ಕೂಡ ಸರ್ವರ್ ಡೌನ್(Server Down) ಆಗಿದೆ ಆದರೆ ಸ್ವಲ್ಪ ಹೊತ್ತಿನ ನಂತರ ಪ್ರಯತ್ನಿಸಬಹುದು
ಇದೀಗ ಅರ್ಜಿ ಸಲ್ಲಿಕೆ ದಿನವನ್ನು ಮುಂದೂಡಲಾಗಿದ್ದು, ಜೂನ್ 18 ರಂದು ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ.