Tag: scientist

ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಸಿಹಿ ಹಂಚಿ ಶುಭಹಾರೈಕೆ

ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಸಿಹಿ ಹಂಚಿ ಶುಭಹಾರೈಕೆ

ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಚಂದ್ರಯಾನ-3 ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು.