Tag: SDRf

ಶಿರೂರಿನ ಭೂ ಕುಸಿತವು ಪ್ರಕೃತಿ ವಿಕೋಪವಲ್ಲ, ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿದೆ – ಸಿಎಂ ಸಿದ್ದರಾಮಯ್ಯ

ಶಿರೂರಿನ ಭೂ ಕುಸಿತವು ಪ್ರಕೃತಿ ವಿಕೋಪವಲ್ಲ, ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿದೆ – ಸಿಎಂ ಸಿದ್ದರಾಮಯ್ಯ

ಕಳಪೆ ಕೆಲಸವಾಗಿದ್ದರೆ ಅದನ್ನು ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಳಿತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು: ಇಬ್ಬರು ಸಾವು, ಹಲವು ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಹಳಿತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು: ಇಬ್ಬರು ಸಾವು, ಹಲವು ಮಂದಿಗೆ ಗಾಯ

ಉತ್ತರ ಪ್ರದೇಶದ ಗೊಂಡ ಜಿಲ್ಲೆಯಲ್ಲಿ ದಿಬ್ರುಘರ್ ರೈಲು ಹಳಿ ತಪ್ಪಿದ್ದು, 6 ಬೋಗಿಗಳು ಹಳಿಯಿಂದ ಆಚೆಗೆ ಉರುಳಿ ಬಿದ್ದಿವೆ. ಹಲವರು ಗಾಯಗೊಂಡಿದ್ದಾರೆ.

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ರಕ್ಷಣೆ: ಈ ಕಾರ್ಯಾಚರಣೆಗೆ ಹೊಸ ಯೋಜನೆ

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ರಕ್ಷಣೆ: ಈ ಕಾರ್ಯಾಚರಣೆಗೆ ಹೊಸ ಯೋಜನೆ

ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿತಗೊಂಡ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ನಡೆಸುತ್ತಿರುವ ಸಾಹಸ ಮುಂದುವರಿದಿದೆ.