‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ
ದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವಂತಾಗಬೇಕು ಎಂದು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.