Tag: Sex Partners

PTI

ದೇಶದ 11 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ : ವರದಿ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ದೇಶದ 11 ರಾಜ್ಯಗಳಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಲೈಂಗಿಕ ಪಾಲುದಾರರನ್ನು(Sex Partners) ಹೊಂದಿದ್ದಾರೆ.