‘ವೇಶ್ಯಾವಾಟಿಕೆ ಅಕ್ರಮವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು!
ವೇಶ್ಯಾವಾಟಿಕೆ(Prostitution) ಕುರಿತು ಸುಪ್ರೀಂಕೋರ್ಟ್‍ನ(Supremecourt) ಹಿರಿಯ ನ್ಯಾಯಮೂರ್ತಿ ಎಲ್. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಮಹತ್ವದ ತೀರ್ಪು(Verdict) ನೀಡಿದೆ.
ವೇಶ್ಯಾವಾಟಿಕೆ(Prostitution) ಕುರಿತು ಸುಪ್ರೀಂಕೋರ್ಟ್‍ನ(Supremecourt) ಹಿರಿಯ ನ್ಯಾಯಮೂರ್ತಿ ಎಲ್. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಮಹತ್ವದ ತೀರ್ಪು(Verdict) ನೀಡಿದೆ.
ಲೈಂಗಿಕ ಕಾರ್ಯಕರ್ತೆಯರ(Sex Workers) ವಿರುದ್ಧ ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ(Criminal Action) ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್(Supreme Court) ಮಹತ್ವದ ಆದೇಶದಲ್ಲಿ ಪೊಲೀಸರಿಗೆ ಸೂಚನೆ ನೀಡಿದೆ.