ಪಠಾಣ್ ಕೋಟ್ ದಾಳಿಯ ರೂವಾರಿ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆ
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ನನ್ನು ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.