Tag: Shamanuru Shivashankarappa

ಬಿಜೆಪಿ ಸಂಸದ ಬಿವೈ ರಾಘವೇಂದ್ರ ಮತ್ತೊಮ್ಮೆ ಗೆಲ್ಲಬೇಕು ಎಂದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

ಬಿಜೆಪಿ ಸಂಸದ ಬಿವೈ ರಾಘವೇಂದ್ರ ಮತ್ತೊಮ್ಮೆ ಗೆಲ್ಲಬೇಕು ಎಂದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯನವರು, ಶಾಮನೂರು ಶಿವಶಂಕರಪ್ಪ ಮಾಡಿರುವ ಪ್ರಶ್ನೆಗಳಿಗೆ ಉತ್ತರಿಸಲಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯನವರು, ಶಾಮನೂರು ಶಿವಶಂಕರಪ್ಪ ಮಾಡಿರುವ ಪ್ರಶ್ನೆಗಳಿಗೆ ಉತ್ತರಿಸಲಿ: ಬಸವರಾಜ ಬೊಮ್ಮಾಯಿ

ಬೊಮ್ಮಾಯಿಯವರು ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದು, ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಬೇಕು.

ಕುರುಬರನ್ನು ಎಸ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಿರೋದು ಘೋರವಾದ ಬ್ರಾಹ್ಮಣ್ಯವಾಗಿದೆ – ನಟ ಚೇತನ್

ಕುರುಬರನ್ನು ಎಸ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಿರೋದು ಘೋರವಾದ ಬ್ರಾಹ್ಮಣ್ಯವಾಗಿದೆ – ನಟ ಚೇತನ್

ಕರ್ನಾಟಕದ 4ನೇ ಪ್ರಬಲ ಸಮುದಾಯದ ಹಾಲುಮತ ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.