Visit Channel

shenazgill

siddarth shukla girlfriend

ಬಿಗ್ ಬಾಸ್ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಮಾಜಿ ಬಿಗ್ ಬಾಸ್ ಸ್ಪರ್ಧಿ ಶಹನಾಜ್!

ಹಿಂದಿ ಬಿಗ್ ಬಾಸ್ ಸೀಸನ್ 15ರ ಗ್ರ್ಯಾಂಡ್ ಫಿನಾಲೆ ಇತ್ತೀಚಿಗಷ್ಟೆ ಮುಕ್ತಾಯಗೊಂಡಿದ್ದು, ಈ ಸೀಸನ್ ಸೇರಿದಂತೆ ಕಳೆದ 14 ಸೀಸನ್ ಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದ ಹೆಗ್ಗಳಿಕೆ ಸಲ್ಮಾನ್ ಖಾನ್ ಅವರಿಗೆ ಸಲ್ಲುತ್ತದೆ.