Visit Channel

shimogga

ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ವಾತಾವರಣ ; ಹರ್ಷನ ಕೊಲೆಯಿಂದ ಉದ್ವಿಗ್ನ ಪರಿಸ್ಥಿತಿ!

ಭಾನುವಾರ ಸಂಜೆ ಹಿಂದೂಪರ ಕಾರ್ಯಕರ್ತ ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ.

university

ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟ!

ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕುವೆಂಪು ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯ 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟಿಸಿದೆ.