ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ನಲ್ಲಿ ಹಲವೆಡೆ ಗುಡ್ಡ ಕುಸಿತ, ಸಂಚಾರ ಬಂದ್.
ಬೆಂಗಳೂರಿನಿಂದ ಮಂಗಳೂರು ಸಂಚಾರಕ್ಕೆ ಪ್ರಮುಖ ಆಧಾರವಾಗಿದ್ದ ಶಿರಾಡಿ ಘಾಟ್ (Shiradi Ghat) ಬಂದ್ನಿಂದ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಗಿದೆ.