ಹತ್ತು ಜಿಲ್ಲೆಗಳಲ್ಲಿ ನಿರ್ಮಿಸಲಾದ ಅಕ್ರಮ ರೆಸಾರ್ಟ್, ಹೋಂಸ್ಟೇಗಳು ಶೀಘ್ರದಲ್ಲೇ ಸರ್ಕಾರದಿಂದ ತೆರವು!
Chikkamagaluru: ಭಾರೀ ಮಳೆಯಿಂದಾಗಿ ಉತ್ತರ ಕನ್ನಡದ ಶಿರೂರು (Shiruru) ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿ ಮತ್ತು ಅಪಾರ ಆಸ್ತಿಪಾಸ್ತಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ...