Tag: Shivalingegowda

shivalingegowda

ಮಾನಸಿಕ ಹಿಂಸೆ ನೀಡುವ ಪ್ರವೃತ್ತಿ ನಿಲ್ಲಿಸಿ ; ಅಳಲು ತೊಡಿಕೊಂಡ ಶಿವಲಿಂಗೇಗೌಡ!

ಹಾಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ(BS Yedurappa) ಮಾಜಿ ಆಪ್ತ ಕಾರ್ಯದರ್ಶಿ ಎನ್.ಆರ್. ಸಂತೋಷ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.