Tag: Shivananda Patil

ಅನ್ನದಾತರನ್ನು ಅವಮಾನಿಸುವುದು ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ: ವಿಜಯೇಂದ್ರ ವಾಗ್ದಾಳಿ

ಅನ್ನದಾತರನ್ನು ಅವಮಾನಿಸುವುದು ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ: ವಿಜಯೇಂದ್ರ ವಾಗ್ದಾಳಿ

ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.