ಸಿಎಂ ಕಚೇರಿ ನವೀಕರಣಕ್ಕೆ 2.5 ಕೋಟಿ ; “ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ” ಎಂದು ಅಶೋಕ್ ಟೀಕೆ
ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, "ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ" ಎನ್ನುವಂತೆ ಬರೋಬ್ಬರಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಎಂ ಸಿದ್ದರಾಮಯ್ಯನವರ ...