Tag: siddaganga matt

ನಾಚಿಕೆ ಬೇಡ ಕಿಂಚಿತ್ತು, ಹಸಿದು ಬಂದವರಿಗೆ ಕೊಡದೆ ಕಳುಹಿಸಲ್ಲ ತುತ್ತು!

ನಾಚಿಕೆ ಬೇಡ ಕಿಂಚಿತ್ತು, ಹಸಿದು ಬಂದವರಿಗೆ ಕೊಡದೆ ಕಳುಹಿಸಲ್ಲ ತುತ್ತು!

ಸದ್ದುಗದ್ದಲವಿರದ ಸಾಧನೆ ಇಲ್ಲಿ ಗದ್ದುಗೆಯೇರಿದೆ. ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ. ಕಾವಿಯುಡುಗೆಯನ್ನುಟ್ಟು ನಭವೇ ಕಿರಣ ಹತವೇ ಕಣ್ತೆರೆದಿದೆ