ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಶಾಸಕರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.