Tag: Siddaramaiah

ಅಕ್ರಮ ಆಸ್ತಿಗಳಿಕೆ ಪ್ರಕರಣ ಲೋಕಾಯುಕ್ತರಿಂದ ಡಿ.ಕೆ ಶಿವಕುಮಾರ್​ಗೆ ನೋಟಿಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ಲೋಕಾಯುಕ್ತರಿಂದ ಡಿ.ಕೆ ಶಿವಕುಮಾರ್​ಗೆ ನೋಟಿಸ್

2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಮೇಲಿದೆ.

ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಕಿತ್ತೆಸೆಯುತ್ತೇವೆ – ಸಿಎಂ ಸಿದ್ದರಾಮಯ್ಯ ಘೋಷಣೆ

ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಕಿತ್ತೆಸೆಯುತ್ತೇವೆ – ಸಿಎಂ ಸಿದ್ದರಾಮಯ್ಯ ಘೋಷಣೆ

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದ ಸಿದ್ದರಾಮಯ್ಯ.

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ.

ನಮ್ಮ ಒಟ್ಟು ಸಾಲ 1ಲಕ್ಷ ಕೋಟಿ ಮೀರಿದ್ದರೂ GSDPಯ ಶೇ.3ರನ್ನೂ ಮೀರಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಮ್ಮ ಒಟ್ಟು ಸಾಲ 1ಲಕ್ಷ ಕೋಟಿ ಮೀರಿದ್ದರೂ GSDPಯ ಶೇ.3ರನ್ನೂ ಮೀರಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ಮಾಡಿರುವ ಟೀಕೆಗೆ ಸ್ಪಷ್ಟನೆ ನೀಡಿದ್ದಾರೆ.

ಕೇರಳ ದಿವಾಳಿಯಾಗಿದೆ, ಕರ್ನಾಟಕ ದಿವಾಳಿಯಾಗುವ ಕ್ಯೂ ನಲ್ಲಿದೆ: ಬಿಜೆಪಿ ಟೀಕೆ

ಕೇರಳ ದಿವಾಳಿಯಾಗಿದೆ, ಕರ್ನಾಟಕ ದಿವಾಳಿಯಾಗುವ ಕ್ಯೂ ನಲ್ಲಿದೆ: ಬಿಜೆಪಿ ಟೀಕೆ

ಪಿಣರಾಯಿ ಸರ್ಕಾರದ ಉಚಿತ ಕೊಡುಗೆಗಳಿಂದ ಕೇರಳದ ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿದ್ದು, ಆರ್ಥಿಕವಾಗಿ ಸಂಪೂರ್ಣ ದಿವಾಳಿಯತ್ತ ಮುನ್ನುಗ್ಗುತ್ತಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದ ಸಿದ್ದರಾಮಯ್ಯ

ಆರ್ ಎಸ್ ಎಸ್ ಅವರ ಸಿದ್ಧಾಂತವೇ ಬೇರೆ ಅಲ್ಲಿ ಶೂದ್ರರಿಗೆ ದಲಿತರಿಗೆ ಮಹಿಳೆಯರಿಗೆ ಗರ್ಭಗುಡಿಯೊಳಗೆ ಪ್ರವೇಶವಿಲ್ಲ . ಸಮಾಜಿಕ ನ್ಯಾಯ ವಿರೋಧಿ ಕಾನೂನು ಪಾಲಿಸುತ್ತವೆ.

ರಾಜ್ಯದ ಜನತೆಗೆ ನಿಮ್ಮ ಸರ್ಕಾರ ಮಾಡಿರುವ ದ್ರೋಹಕ್ಕೆ ತಕ್ಕ ಉತ್ತರ ನೀಡುತ್ತಾರೆ – ಶಾ ವಿರುದ್ದ ಸಿದ್ದು ವಾಗ್ದಾಳಿ

ರಾಜ್ಯದ ಜನತೆಗೆ ನಿಮ್ಮ ಸರ್ಕಾರ ಮಾಡಿರುವ ದ್ರೋಹಕ್ಕೆ ತಕ್ಕ ಉತ್ತರ ನೀಡುತ್ತಾರೆ – ಶಾ ವಿರುದ್ದ ಸಿದ್ದು ವಾಗ್ದಾಳಿ

ಬರಪೀಡಿತರ ಬದುಕಿನ ಜೊತೆ ಕೊಳಕು ರಾಜಕೀಯ ಮಾಡಲು ಹೋಗದೆ ತಕ್ಷಣ ಬರಪರಿಹಾರವನ್ನು ಬಿಡುಗಡೆ ಮಾಡಿ-ಅಮಿತ್ ಶಾ ವಿರುದ್ದ ಸಿದ್ದು ವಾಗ್ದಾಳಿ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

ಕೆಲವೊಮ್ಮೆ ಈ ರೀತಿಯ ವರದಿಗಳನ್ನು ಉದ್ದೇಶಪೂರ್ವಕವಾಗಿ ಸುದ್ದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಜನ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕುತ್ತಾರೆ: ಸಿಎಂ ಸಿದ್ದರಾಮಯ್ಯ

ದೇಶದ ಜನ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕುತ್ತಾರೆ: ಸಿಎಂ ಸಿದ್ದರಾಮಯ್ಯ

ಮೋದಿ ಬರೀ ಮಾತಲ್ಲಿ ಮನೆ ಕಟ್ಟಿದ್ದು ಸಾಕು ಎಂದು ದೇಶದ ಜನ ತೀರ್ಮಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಬದುಕಿರುವ ತನಕ ಜೆಡಿಎಸ್ ಪಕ್ಷ ಮುಚ್ಚಲು ಸಾಧ್ಯವಿಲ್ಲ ಎಂದು ಹೆಚ್.ಡಿ. ದೇವೇಗೌಡ ಕಿಡಿ

ನಾನು ಬದುಕಿರುವ ತನಕ ಜೆಡಿಎಸ್ ಪಕ್ಷ ಮುಚ್ಚಲು ಸಾಧ್ಯವಿಲ್ಲ ಎಂದು ಹೆಚ್.ಡಿ. ದೇವೇಗೌಡ ಕಿಡಿ

ಸಿ.ಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೆಚ್.ಡಿ. ದೇವೇಗೌಡ ಕರೆ ಕೊಟ್ಟಿದ್ದಾರೆ.

Page 3 of 33 1 2 3 4 33