Tag: Siddaramaiah

ಕರುನಾಡಿನ ನಂದಿನಿ ಹಾಗೂ ಗುಜರಾತ್‌ನ ಅಮುಲ್‌ನೊಂದಿಗೆ ವಿಲೀನ : ಅಮಿತ್‌ ಷಾ ಹೇಳಿಕೆಗೆ ಸಿದ್ದರಾಮಯ್ಯ ಖಂಡನೆ

ಕರುನಾಡಿನ ನಂದಿನಿ ಹಾಗೂ ಗುಜರಾತ್‌ನ ಅಮುಲ್‌ನೊಂದಿಗೆ ವಿಲೀನ : ಅಮಿತ್‌ ಷಾ ಹೇಳಿಕೆಗೆ ಸಿದ್ದರಾಮಯ್ಯ ಖಂಡನೆ

ಸಿದ್ದರಾಮಯ್ಯನವರು, “ ಕರ್ನಾಟಕ ಹಾಲು ಮಹಾ ಮಂಡಳಿ ಗುಜರಾತ್‌ನ ಅಮೂಲ್ ಜೊತೆಗೂಡ ಬೇಕೆಂಬ ಬಯಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವ್ಯಕ್ತಪಡಿಸಿದ್ದಾರೆ.

ಈ ದೇಶದ ಅಲಿಬಾಬಾ ಮತ್ತು 40 ಮಂದಿ ಕಳ್ಳರೆಂದರೆ, ಬೊಮ್ಮಾಯಿ ಮತ್ತು ಬಿಜೆಪಿ ನಾಯಕರು : ಸಿದ್ದರಾಮಯ್ಯ

ಈ ದೇಶದ ಅಲಿಬಾಬಾ ಮತ್ತು 40 ಮಂದಿ ಕಳ್ಳರೆಂದರೆ, ಬೊಮ್ಮಾಯಿ ಮತ್ತು ಬಿಜೆಪಿ ನಾಯಕರು : ಸಿದ್ದರಾಮಯ್ಯ

ಅಮಿತ್‌ ಶಾ ಆರೋಪ ಸಿದ್ದರಾಮಯ್ಯ ಅವರ ಕಿವಿಗೆ ಅಪ್ಪಳಿಸುತ್ತಿದ್ದಂತೆ, ಅಮಿತ್‌ ಶಾ ಹೇಳಿಕೆಯ ಬೆನ್ನಲ್ಲೇ ಬಿಜೆಪಿಯ ವಿರುದ್ಧ ಸರಣಿ ಆರೋಪಗಳನ್ನು ಎಸಗಿದ್ದಾರೆ.

ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ, ನಾವು ಮೀಸಲಾತಿ ಪರವಾಗಿದ್ದೇವೆ : ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ, ನಾವು ಮೀಸಲಾತಿ ಪರವಾಗಿದ್ದೇವೆ : ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ.

ದೇವಸ್ಥಾನಗಳ ತೆರವಾದಾಗ ಸುಮ್ಮನಿದ್ದ ಸಿದ್ದರಾಮಯ್ಯ , ದರ್ಗಾ ತೆರವಿನ ಬಗ್ಗೆ ಸಿಡಿದಿದ್ದೇಕೆ? – ಬಿಜೆಪಿ ಪ್ರಶ್ನೆ

ದೇವಸ್ಥಾನಗಳ ತೆರವಾದಾಗ ಸುಮ್ಮನಿದ್ದ ಸಿದ್ದರಾಮಯ್ಯ , ದರ್ಗಾ ತೆರವಿನ ಬಗ್ಗೆ ಸಿಡಿದಿದ್ದೇಕೆ? – ಬಿಜೆಪಿ ಪ್ರಶ್ನೆ

ಹಿಂದೂ ಕಾರ್ಯಕರ್ತರ ವಿರುದ್ಧ ಹೋರಾಡಿ ಎಂದವರು ಸಿದ್ದರಾಮಯ್ಯ ಆದರೆ ಇವರ ಬೆಂಬಲದಿಂದನೇ ದೇಶದ್ರೋಹಿ ಪಿಎಫ್ಐ ಸದಸ್ಯರು, ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ.‌

ಸಿದ್ದರಾಮಯ್ಯ ‘ಅಸ್ಪೃಶ್ಯರನ್ನು’ ಕೀಳುಮಟ್ಟದಲ್ಲಿ ಉಲ್ಲೇಖಿಸಿದ್ದಾರೆ : ನಟ ಚೇತನ್

ಸಿದ್ದರಾಮಯ್ಯ ‘ಅಸ್ಪೃಶ್ಯರನ್ನು’ ಕೀಳುಮಟ್ಟದಲ್ಲಿ ಉಲ್ಲೇಖಿಸಿದ್ದಾರೆ : ನಟ ಚೇತನ್

ಈ ಹಿಂದೆ ಅವರ ತಮ್ಮ ಇನ್ನೊಂದು ಬರಹದಲ್ಲಿ, ಜೆಡಿಎಸ್‌ನ(JDS) ಎಚ್‌ಡಿ ಕುಮಾರಸ್ವಾಮಿ ಹೇಳುತ್ತಾರೆ ಸಿಎಂ ಇಬ್ರಾಹಿಂ ರಾಜ್ಯದ ಮುಖ್ಯಮಂತ್ರಿಯಾಗಲು ಏಕೆ ಸಾಧ್ಯವಿಲ್ಲ- ಅವರು ಅಸ್ಪೃಶ್ಯರೇ?

ಸಿದ್ದು ಬಯೋಪಿಕ್‌ : ಸಿದ್ದರಾಮಯ್ಯ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ

ಸಿದ್ದು ಬಯೋಪಿಕ್‌ : ಸಿದ್ದರಾಮಯ್ಯ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ

ಇನ್ನು ತನ್ನ ಜೀವನಾಧಾರಿತ ಚಿತ್ರವೊಂದನ್ನು ನಿರ್ಮಿಸಲು ಕಾಂಗ್ರೆಸ್‌ ನಾಯಕ (Congress) ಸಿದ್ದರಾಮಯ್ಯ ಅವರು ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ.

ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

ಉಗ್ರರು ಸೆರೆ ಸಿಗದೆ ಇದ್ದಿದ್ದರೇ, ಕಾಂಗ್ರೆಸ್(Congress) ಪಕ್ಷ ಇದನ್ನು ಹಿಂದೂ ಭಯೋತ್ಪಾದನೆ ಎಂದು ಬೊಬ್ಬೆ ಹೊಡೆಯುತ್ತಿತ್ತು ಎಂದು ಆರೋಪಿಸಿದೆ.

ಇಂದು ಟಿಪ್ಪು ಜಯಂತಿ ; ಟ್ವೀಟರ್‌ನಲ್ಲಿ ಶುಭಕೋರಿದ ಸಿದ್ದರಾಮಯ್ಯ, ಬಹುತೇಕ ಕಾಂಗ್ರೆಸ್‌ ನಾಯಕರು ಸೈಲೆಂಟ್!

ಇಂದು ಟಿಪ್ಪು ಜಯಂತಿ ; ಟ್ವೀಟರ್‌ನಲ್ಲಿ ಶುಭಕೋರಿದ ಸಿದ್ದರಾಮಯ್ಯ, ಬಹುತೇಕ ಕಾಂಗ್ರೆಸ್‌ ನಾಯಕರು ಸೈಲೆಂಟ್!

ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶ ಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು ಎಂದು ಟ್ವೀಟರ್‌ನಲ್ಲಿ ಪೋಸ್ಟ್‌ ...

Congress

ಮೀಸಲಾತಿ ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ : ಸಿದ್ದರಾಮಯ್ಯ

ಎಸ್ಸಿ/ಎಸ್ಟಿ ಮೀಸಲಾತಿಯ(SC/ST Reservation) ಹೆಚ್ಚಳಕ್ಕಾಗಿ ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ(Central Government) ಕಳಿಸಬೇಕಾಗುತ್ತದೆ.

Congress

ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ : ಸಿದ್ದರಾಮಯ್ಯ

ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ ನಮ್ಮ ಹೆಮ್ಮೆ ಎಂದಿದ್ದಾರೆ.

Page 36 of 39 1 35 36 37 39