Tag: Siddaramaiah Govt

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ – ಆರ್. ಅಶೋಕ ಲೇವಡಿ

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ – ಆರ್. ಅಶೋಕ ಲೇವಡಿ

R Ashok slams on siddaramaiah govt ಸಿಎಂ ಸಿದ್ದರಾಮಯ್ಯನವರೇ , ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ.