ಸಿದ್ದರಾಮಯ್ಯ ಬೆಂಕಿ ಇದ್ದಂಗೆ ಮುಟ್ಟಿದೋರು ಸುಟ್ಟೋಗ್ತಾರೆ:ಜಮೀರ್ ಅಹ್ಮದ್
Siddaramaiah got burned when he touched the fire ಸಿದ್ದರಾಮಯ್ಯ ಅವರನ್ನು ಮುಟ್ಟಲು ಧೈರ್ಯ ಮಾಡುವವರು ಸುಟ್ಟು ಬೂದಿಯಾಗುತ್ತಾರೆ
Siddaramaiah got burned when he touched the fire ಸಿದ್ದರಾಮಯ್ಯ ಅವರನ್ನು ಮುಟ್ಟಲು ಧೈರ್ಯ ಮಾಡುವವರು ಸುಟ್ಟು ಬೂದಿಯಾಗುತ್ತಾರೆ
ಮಂಡ್ಯ ಲೋಕಸಭಾ ಚುನಾವಣೆಯನ್ನು ಗೆಲ್ಲುವ ತಂತ್ರಗಾರಿಕೆಯಿಂದ ಪುಟ್ಟರಾಜು ಅವರನ್ನು ಕಾಂಗ್ರೆಸ್ಗೆ ಕರೆತರಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.