
ಹಿಂದಿ ಕಿರುತೆರೆ ನಟ, ಬಿಗ್ ಬಾಸ್ 13 ವಿಜೇತ ಸಿದ್ದಾರ್ಥ್ ಶುಕ್ಲಾ ನಿಧನ
40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅವರಿಗೆ ಗುರುವಾರ ಬೆಳಗ್ಗೆ ತೀವ್ರ ಎದೆನೋವು ಉಂಟಾದ ಕಾರಣ ಅವರನ್ನು ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಿದ್ದಾರ್ಥ್ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.