Tag: singam movie

‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

ಸಿನಿಮೀಯ ʼಪೋಲೀಸ್’ ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ.