Tag: Skin Center Care

ಸುಂದರವಾಗಿ ಕಾಣಲು ವ್ಯಾಂಪೈರ್ ಫೇಶಿಯಲ್ ಮಾಡಿಸಿಕೊಂಡ 3 ಮಹಿಳೆಯರಲ್ಲಿ HIV ಪಾಸಿಟಿವ್!

ಸುಂದರವಾಗಿ ಕಾಣಲು ವ್ಯಾಂಪೈರ್ ಫೇಶಿಯಲ್ ಮಾಡಿಸಿಕೊಂಡ 3 ಮಹಿಳೆಯರಲ್ಲಿ HIV ಪಾಸಿಟಿವ್!

ಆಘಾತಕಾರಿ ಘಟನೆಯೊಂದು ನಡೆಸಿದ್ದು, ಫೇಶಿಯಲ್​ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಎಚ್‌ಐವಿ ತಗುಲಿದೆ ಎಂಬ ಆಘಾತಕಾರಿ ವಿಚಾರ ವರದಿಯಾಗಿದೆ.