ಮಾರುಕಟ್ಟೆಗೆ ಲಗ್ಗೆಯಿಡಲಿದೆ ಫೋಲ್ಡೇಬಲ್ ಸ್ಮಾರ್ಟ್‌ಫೋನ್: ಆಗಸ್ಟ್ 14ರಂದು ರಿಲೀಸ್.
ಜಾಗತಿಕ ಮಾರುಕಟ್ಟೆಯಲ್ಲಿ ಗೂಗಲ್ (Google) ತನ್ನದೇ ಆದ ಜನಪ್ರಿಯತೆ ಪಡೆದಿದ್ದು, ಇದೀಗ ಗ್ರಾಹಕರಿಗಾಗಿ ಪಿಕ್ಸೆಲ್ ವತಿಯಿಂದ ನಾಲ್ಕು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಲು ಮುಂದಾಗಿದೆ. ನೂತನ ಫೋನ್‌ಗಳನ್ನು ಆಗಸ್ಟ್ (August) ...