ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿದ ರಾಜ್ಯ ಸರ್ಕಾರ: ಬಳಸಿದರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ.
ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಸುವುದನ್ನು ನಿರ್ಬಂಧಿಸಲಾಗಿದೆ.